ಕ್ಷಯರೋಗದ ಬಗೆಗಿನ ಭೀತಿಯನ್ನು ತ್ವರಿತವಾಗಿ ಕೊನೆಗಾಣಿಸೋಣ : ಕ್ಷಯಮುಕ್ತ ಅಭಿಯಾನದಲ್ಲಿ ಟಿಹೆಚ್‍ಇಒ ಎನ್.ಎಸ್.ಮಂಜುನಾಥ್
ಚಿತ್ರದುರ್ಗ : ಕ್ಷಯರೋಗದ ಭೀತಿಯನ್ನು ತ್ವರಿತವಾಗಿ ಕೊನೆಗಾಣಿಸೋಣ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು. ನಗರದ ವಿ.ಪಿ.ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ…