ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ; ವಿಜೃಂಭಣೆಯಿAದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ
ಬಳ್ಳಾರಿ : ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಂಭ್ರಮದೊAದಿಗೆ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್…