ಕುಷ್ಠರೋಗ, ಕ್ಷಯರೋಗದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.
ದಾವಣಗೆರೆ ಅ.10 : ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು(ಅ.10) ಜಿಲ್ಲಾಡಳಿತ ಭವನದ…