ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೊದಲ ಕೆಡಿಪಿ ಸಭೆ ಬಳ್ಳಾರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ : ಸಚಿವ ಜಮೀರ್ ಅಹ್ಮದ್‌ಖಾನ್
ಬಳ್ಳಾರಿ ನಗರದಲ್ಲಿ ಕುಡಿಯುವ ನೀರು ಪೂರೈಕೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಕೂಡಲೆ ಪರಿಶೀಲಿಸಿ, ಸಮಸ್ಯೆ ಪರಿಹರಿಸಲು ಕ್ರಮ ವಹಿಸಬೇಕು ಎಂದು ವಸತಿ, ವಕ್ಫ್…