ವಿಶ್ವ ಪ್ರವಾಸೋದ್ಯಮ ದಿನಾಚರಣೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಶ್ರಮಿಸಿ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕರೆ…..!
ಚಿತ್ರದುರ್ಗ : ಕೇರಳ ಸೇರಿದಂತೆ ಇತರೆ ರಾಜ್ಯಗಳು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿವೆ. ದೇಶದಲ್ಲಿ ಪ್ರವಾಸೋದ್ಯಮವು ಇದೇ ರೀತಿ ಬೆಳೆಯುವ ನಿರೀಕ್ಷೆಯಿದೆ. ಚಿತ್ರದುರ್ಗ…