ಬೆಂಗಳೂರಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ – ರಾಜ್ಯದಲ್ಲಿ ಆತಂಕ…!
ಬೆಂಗಳೂರು/ತಿರುವನಂತಪುರಂ: ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ಓದುತ್ತಿದ್ದ ಕೇರಳದ ವಿದ್ಯಾರ್ಥಿನಿ ನಿಫಾಗೆ ಬಲಿಯಾಗಿದ್ದಾರೆ. ರಾಜ್ಯವು ಪ್ರಸ್ತುತ ನಿಪಾಹ್ ವೈರಸ್ ಭೀತಿಯನ್ನು ಎದುರಿಸುತ್ತಿದೆ. ನಿಪಾದಿಂದ 24 ವರ್ಷದ…