ಚಳ್ಳಕೆರೆ ನಗರದ ಸರಕಾರಿ ಭವನದಲ್ಲಿ ಕನ್ನಡ ರಕ್ಷಣಾ ಮತ್ತು ಸಂಸ್ಕೃತಿ ವೇದಿಕೆ ಹಾಗೂ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ…
ಜಿಲ್ಲೆ
ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ….!
ಹಾಸನ : ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಯ ಮ್ಯಾನೇಜ್ಮೆಂಟ್ ಹೊಳೆನರಸೀಪುರ (1 ಹುದ್ದೆ) ಕಾರ್ಯಕ್ರಮದಡಿಯಲ್ಲಿ ತಾಲೂಕಿನ “ತಾಂತ್ರಿಕ ವ್ಯವಸ್ಥಾಪಕರ” ಹುದ್ದೆಗೆ ಸೀಮಿತ ಅವಧಿಗೆ ನೇರ…
ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ನೋಂದಣಿ ಆಹ್ವಾನ…!
ಹಾಸನ ಸೆ.05: ಕರ್ನಾಟಕ ರಾಜ್ಯ ಗಿಗ್ ವರ್ಕರ್ಸ್ ವಿಮಾ ಯೋಜನೆ ಹಾಸನ ಜಿಲ್ಲೆಯಲ್ಲಿ 18 ರಿಂದ 60 ವರ್ಷದೊಳಗಿನ ಉದ್ಯೋಗಿಗಳಿಗೆ ಆದಾಯ ತೆರಿಗೆ ಮತ್ತು…
ನೂತನ ರಥ ನಿರ್ಮಾಣಕ್ಕೆಂದು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ…!
ಗದಗ : ನೂತನ ರಥ ನಿರ್ಮಾಣಕ್ಕೆಂದು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಧಾರ್ಮಿಕ ಕಾರ್ಯಕ್ಕೆ ಬಳಸಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಸೋಮನಕಟ್ಟಿ ಗ್ರಾಮದಲ್ಲಿ…
ಪ್ರಭಾ ಮಲ್ಲಿಕಾರ್ಜುನ್ ಚಾಕಲೇಟ್ ಹಾಗೂ ಹಣ ಹಂಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್….!
ದಾವಣಗೆರೆ : ಗಣೇಶ ಹಬ್ಬಕ್ಕೆ ದೇಣಿಗೆ ನೀಡಲು ಬಂದ ಮಕ್ಕಳಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಚಾಕಲೇಟ್ ಹಾಗೂ ಹಣ ಹಂಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…
ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಗಂಡು ಮಗುವಿಗೆ ಜನ್ಮ….!
ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪ್ರಣಿತಾ ಸುಭಾಷ್ ದಂಪತಿಗಳು ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಂತೋಷಪಟ್ಟಿದ್ದಾರೆ. ಪುಟ್ಟ…
ಶಾರ್ಟ್ ಸರ್ಕ್ಯೂಟ್‌ನಿಂದ ಮೂರನೇ ಮಹಡಿಗೆ ಮತ್ತು ಆರನೇ ಮಹಡಿಯಲ್ಲಿನ ತೀವ್ರ ನಿಗಾ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ : 40 ನವಜಾತ ಶಿಶುಗಳು ಪ್ರಾಣಪಾಯದಿಂದ ಪಾರು…!
ಬೀದರ್, ಸೆಪ್ಟೆಂಬರ್ 5 : ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಜಿಲ್ಲಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಮಸ್ಯೆ ಉಂಟಾದ ಪರಿಣಾಮ ಬುಧವಾರ…
ಸೆ.17 ರಂದು ವಿಜೃಂಭಣೆಯಿAದ ವಿಶ್ವಕರ್ಮ ಜಯಂತಿ ಆಚರಣೆ ಅದ್ದೂರಿ ಮೆರವಣಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಸಾಧಕರಿಗೆ ಸನ್ಮಾನ
ಚಿತ್ರದುರ್ಗ 04 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವಿಶ್ವಕರ್ಮ ಸಮಾಜ ಒಟ್ಟಾಗಿ ಸೆ.17ರಂದು ಸಂಭ್ರಮಾಚರಣೆ ನಡೆಸಲಿದೆ…
ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣ ಸೆ.6 ವಿಧ್ಯುಕ್ತ ಚಾಲನೆ
ಹಾಸನ, ಸೆಪ್ಟೆಂಬರ್ 4: ಅಥೆನಾ ಹಾಲ್ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆ.6ರಂದು ನಡೆಯುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ…
ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳ” “ಉದ್ಯೋಗ ಮೇಳದಲ್ಲಿ 15,000 ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್”
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 4, 2024 :- ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್…