ರಷ್ಯಾದಲ್ಲಿ ಕೆಲಸ ನೀಡುವುದಾಗಿ ವಂಚಿಸಿ, ಅಲ್ಲಿ ಸೈನ್ಯಕ್ಕೆ ಮೋಸದಿಂದ ಸೇರಿಸಿಕೊಂಡಿರುವ ಭಾರತೀಯರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಿಸುವುದಾಗಿ ಭಾರತ ಸರ್ಕಾರ
ದೆಹಲಿ, ಮಾ.8: ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ಶೀಘ್ರ ಬಿಡುಗಡೆ ಮಾಡಲು ಬದ್ಧವಾಗಿದೆ…