Breaking
Mon. Dec 23rd, 2024

ರಾಜ್ಯ

ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ

ಬೆಂಗಳೂರು : ಇಂದು ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಈ ಶುಭ ದಿನದಂದು ಅಸ್ಸಾಂ ಮೂಲದ ಪ್ರೇಮಿಗಳು ಒಂದಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್…

ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾರ್ಚ 1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ…!

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe) ಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾರ್ಚ 1 ರ ರಾತ್ರಿ…

ರಾಜ್ಯದಲ್ಲಿ ರಾಪಿಡೋ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಬ್ರೇಕ್..?

ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ…

ರಾಷ್ಟ್ರೀಯ ತನಿಖಾ ದಳ ಮತ್ತು ಬೆಂಗಳೂರು ಸಿಸಿಬಿ ಅಧಿಕಾರಿಗಳು ಶಂಕಿತ ಬಾಂಬರ್ ನನ್ನು ಹುಡುಕುತ್ತಿದ್ದಾರೆ, ಅವನ ಬಗ್ಗೆ ಒಂದಷ್ಟು ಸುಳಿವು ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೀದರ್: ಬೀದರ ಜಿಲ್ಲೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಕಳೆದ ವಾರ ಬೆಂಗಳೂರು ನಗರದ ಬ್ರೂಕ್ಫೀಲ್ಡ್ ಪ್ರದೇಶದಲ್ಲ್ಲಿರುವ ದಿ ರಾಮೇಶ್ವರಂ…

ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ

School Board Exams : ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ…

ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ ; ಬಿಲ್ ಪಾವತಿಗೆ 20ರ ನಂತರ ಅವಕಾಶ .

ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ,…

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ.16ಕ್ಕೆ ಮುಂದೂಡಿಕೆ

ತುಮಕೂರು : ಮಾ. 9ರಂದು ನಿಗದಿತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ.16ಕ್ಕೆ ಮುಂದೂಡಲಾಗಿದೆ ಎಂದು ಕೆಎಸ್‌ಎಲ್ ಎಸ್‌ಎ ಸದಸ್ಯ ಕಾರ್ಯದರ್ಶಿ…

ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದರ ತಲೆ ಪಾತ್ರೆಯೊಳಗೆ ಸಿಲುಕಿಕೊಂಡು ಒದ್ದಾಟ…!

ಮಹಾರಾಷ್ಟ್ರದಲ್ಲಿ : ಚಿರತೆ ಗಂಟೆಗಟ್ಟಲೆ ಹರಸಾಹಸಪಟ್ಟು ಸಂಕಷ್ಟದಿಂದ ಪಾರಾಗಲು ಯತ್ನಿಸಿದೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಪ್ರವೇಶಿಸಿ, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ…

ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ..!

ಬೆಳಗಾವಿ : ಮಾ.5: ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ…

ಅಡಿಕೆ ಕೃಷಿ ಮಾರುಕಟ್ಟೆ ದರ ರಾಜ್ಯದ ಪ್ರತಿ ಜಿಲ್ಲೆಯ ಮಾಹಿತಿ..!

ರಾಜ್ಯದ ಅಡಿಕೆ ಮಾರಾಟ ದರ ಪ್ರತಿ ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ಬೆಳೆಗಳಲ್ಲಿ ಸರಿಯಾದ ಬೆಲೆ ಸಿಗದೆ ಅನ್ಯಾಯಕ್ಕೆ ಒಳಗಾಗುತ್ತಾರೆ. ಇವರ ಬೆಳೆಗಳನ್ನು ಮಧ್ಯವರ್ತಿಗಳು…