ಹೆಚ್ಚಿನ ಜನ ಸಂದಣಿ ಸ್ಥಳಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ – ತನಿಖೆಯಲ್ಲಿ ತಂತ್ರಜ್ಞಾನವನ್ನು ಬಳಸಿ – ಉನ್ನತ ಮಟ್ಟದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕಿತು..
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ…