Breaking
Sun. Dec 22nd, 2024

ಶಿಕ್ಷಣ

ಡಿ.24ರಂದು ಮಕ್ಕಳ ರಕ್ಷಣಾ ನೀತಿ ಹಾಗೂ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ….!

ಚಿತ್ರದುರ್ಗ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಆಧುನಿಕ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ…

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲು ಸಜ್ಜು….!

ಮಂಡ್ಯ : ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…

ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ ಸಿದ್ದಗಂಗಾ ಮಠಕ್ಕೆ ಪತ್ರ…!

ತುಮಕೂರು : ಕರ್ನಾಟಕ ಕೈಗಾರಿಕಾ ವಸಾಹತು ಅಭಿವೃದ್ಧಿ ಮಂಡಳಿ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಸೆಡ್ಡು ಹೊಡೆದಿದೆ. 70,31,438 ಕೋಟಿಯನ್ನು ಕೆಐಎಡಿಬಿ ಸರ್ಕಾರದ…

ಪ್ರವಾಸೋದ್ಯಮ ಇಲಾಖೆ : ವಿವಿಧ ತರಬೇತಿಗೆ ಅರ್ಜಿ ಆಹ್ವಾನ…!

ಚಿತ್ರದುರ್ಗ : ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ…

ಪ್ರವಾಸೋದ್ಯಮ ಇಲಾಖೆ; ತರಬೇತಿಗೆ ಆಹ್ವಾನ….!

ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ…

ಇಸ್ರೋ ವಿಜ್ಞಾನಿಗಳ ಸಂಬಳ 2024: ಇಸ್ರೋ ವಿಜ್ಞಾನಿಗಳ ಮಾಸಿಕ ಸಂಬಳ ಎಷ್ಟು? ಇಲ್ಲಿದೆ ಮಾಹಿತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಸ್ಸಂದೇಹವಾಗಿ ಭಾರತದ ಹೆಮ್ಮೆಯಾಗಿದೆ. ತಮ್ಮ ಸಾಧನೆಯಿಂದ ವಿಶ್ವದಾದ್ಯಂತ ಗಮನ ಸೆಳೆದಿರುವ ಇಸ್ರೋದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ಸಂಬಳ ಎಷ್ಟು…

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ತುಳಸಿಗೌಡ (86 ವರ್ಷ) ನಿಧನ….!

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ತುಳಸಿಗೌಡ (86 ವರ್ಷ) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.…

ಡಿ ಗುಕೇಶ್: ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುಕೇಶ್ ಅವರ ಸಾಧನೆಯನ್ನು ಕೊಂಡಾಡುತ್ತಿದ್ದಾರೆ

ಡಿ .ಗುಕೇಶ್: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್ 7.5-6.5 ಪಾಯಿಂಟ್‌ಗಳಿಂದ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಹಾಗೆ…

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಶಿವಮೊಗ್ಗ : ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಪದವಿಪೂರ್ವ ಕಾಲೇಜು (ಪ್ರೌಢಶಾಲಾ) ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ…

ಗೊಲ್ಲರಹಟ್ಟಿಯಲ್ಲಿ ಮೌಢ್ಯಗಳ ವಿರುದ್ಧ ಅರಿವು ಜಾಗೃತಿ…!

ಚಿತ್ರದುರ್ಗ ತಾಲ್ಲೂಕು ಇಸಮುದ್ರ ಗೊಲ್ಲರಹಟ್ಟಿಯಲ್ಲಿ ಅಂತರಾಷ್ಟಿçÃಯ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆ ದಿನ ಹಾಗೂ ಮಾನವ ಹಕ್ಕುಗಳ ದಿನಾಚರಣೆ ನಿಮಿತ್ತ 16 ದಿನಗಳ ವಿಶೇಷ…