ಹಾಸನ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ….!
ಹಾಸನ : ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…