ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಾಂಜಾ, 9 ಕೆಜಿ ಭಾಂಗ್ ಇಲಿಗಳೇ ತಿಂದಿವೆ – ಕೋರ್ಟ್‌ಗೆ ವರದಿ ಸಲ್ಲಿಕೆ…!
ರಾಂಚಿ : ಪ್ರಕರಣವೊಂದರಲ್ಲಿ ಇಲಿಗಳೇ ಸಾಕ್ಷ್ಯವನ್ನು ನಾಶಪಡಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೌದು.…