I.P.L ಪಂದ್ಯ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ : ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಬೆಂಗಳೂರು ಕಮಿಷನರ್ ದಯಾನಂದ್ ಸೂಚನೆ..?
ಬೆಂಗಳೂರು, ಮಾರ್ಚ್.22: ರಾಜ್ಯದಲ್ಲಿ ಒಂದು ಕಡೆ ಲೋಕ ಸಭೆ ಚುನಾವಣೆ ಮತ್ತೊಂದೆಡೆ ಐಪಿಎಲ್ ಪಂದ್ಯದ ಕಾವು ಹೆಚ್ಚಾಗುತ್ತಿದೆ. ಸದ್ಯ ಇಂದಿನಿಂದ IPL ಆರಂಭವಾಗುತ್ತಿದ್ದು ಪೊಲೀಸರು…