ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಬುಧವಾರ ಲೋಕಾರ್ಪಣೆ
ಚಿತ್ರದುರ್ಗ.ಮಾರ್ಚ್.6: ದೇಶದಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣ ಶೇ.30 ರಷ್ಟಿದೆ. ಅದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಈ ಪ್ರಮಾಣ ಶೇ.60 ರಷ್ಟು ಹಾಗೂ ತುಮಕೂರಿನ ಜಿಲ್ಲೆಯ ಪಾವಗಡ…