ನಾನು ಐದು ಬಾರಿ ಶಾಸಕನಾಗಿದ್ದೇನೆ. ನಿನ್ನಷ್ಟೆ ಅರ್ಹತೆ ನನಗೂ ಇದೆ. ನಿನಗೆ ನಾನು ನಿನಗೆ ಅಣ್ಣನ ಸ್ಥಾನ ನೀಡಿದ್ದೇ ಎಂದು ಚಂದ್ರಪ್ಪ ವಾಗ್ದಾಳಿ..!
ಚಿತ್ರದುರ್ಗ ಮಾ. 31 : ನಾನು ಕಷ್ಟದಿಂದ ಬಂದ ವ್ಯಕ್ತಿ ನನಗೆ ಬಡತನ ಏನೆಂದು ಗೊತ್ತಿದೆ.ನಿನ್ನಂತೆ ಬಂಗಾರದ ಚಮಚ ಇಟ್ಟುಕೊಂಡು ಬಂದವನಲ್ಲ ಜನರ ಸಮಸ್ಯೆಗಳಿಗೆ…