Breaking
Fri. Jan 10th, 2025

ಜಿಲ್ಲೆ

ಸಂವಿಧಾನ ದಿನಾಚರಣೆಯಲ್ಲಿ ಡಿಡಿಪಿಐ ಮಂಜುನಾಥ್ ಅಭಿಮತ ಭಾರತದ ಭದ್ರ ಬುನಾದಿ ಸಂವಿಧಾನದಲ್ಲಿ ಅಡಗಿದೆ….!

ಚಿತ್ರದುರ್ಗ : ಬಡತನ, ಜಾತಿಪದ್ಧತಿ, ಆರ್ಥಿಕ ಅಸಮತೋಲನ, ರಾಗ- ದ್ವೇಷಗಳ ಮಧ್ಯೆ ಭಾರತ ಒಗ್ಗಟಿನಲ್ಲಿ ಇರಲು ಮತ್ತು ಸಮಷ್ಟಿಯ ಹಿತ ಕಾಪಾಡುವಲ್ಲಿ ಸಂವಿಧಾನಕ್ಕೆ ಅಗ್ರಮಾನ್ಯ…

ಮರಡಿಹಳ್ಳಿ ಗೊಲ್ಲರಹಟ್ಟಿ : ಜಾಗೃತಿ ಕಾರ್ಯಕ್ರಮ…..!

ಚಿತ್ರದುರ್ಗ : ಹಿರಿಯೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಮರಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಡಿ.25 ರಂದು ಮೌಡ್ಯಾಚರಣೆ ಪದ್ಧತಿ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಲಿಂಗತಜ್ಞೆ…

ನ.27ರಂದು ಸಾಂಸ್ಕøತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ….!

ಚಿತ್ರದುರ್ಗ : ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ವತಿಯಿಂದ ಇದೇ ನ.27ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ವಿಜ್ಞಾನ…

ಜಿಲ್ಲಾ ಪಂಚಾಯಿತಿಯಲ್ಲಿ ಸಂವಿಧಾನ ದಿನ ಆಚರಣೆ….!

ಚಿತ್ರದುರ್ಗ : ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಿಲ್ಲಾ…

ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠವನ್ನು ಓದುವುದನ್ನು ಕಡ್ಡಾಯ….!

ಬೆಂಗಳೂರು, : ಇಂದು ಭಾರತ ಸಂವಿಧಾನದ 50ನೇ ವರ್ಷಾಚರಣೆ. ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುತ್ತೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳು ಸಂವಿಧಾನಕ್ಕೆ…

ನ.26 ರಂದು ಬೆಳಗ್ಗೆ 11.00ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭನದಲ್ಲಿ ಸಂವಿಧಾನ ದಿನ ಕಾರ್ಯಕ್ರಮ….!

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ನ.26 ರಂದು ಬೆಳಗ್ಗೆ 11.00ಕ್ಕೆ…

ಸಮುದಾಯ ಆರೋಗ್ಯಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್…..!

ಚಿತ್ರದುರ್ಗ : ಆರೋಗ್ಯ ಇಲಾಖೆಯ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಬೇಕು…

ವಿಫಲವಾದ ಪರಿವರ್ತಕ ಬದಲಾವಣೆ: ಹಣ ನೀಡದಂತೆ ಬೆಸ್ಕಾಂ ಸೂಚನೆ…..!

ಚಿತ್ರದುರ್ಗ : ವಿಫಲವಾದ ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ…

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ…..!

ಚಿತ್ರದುರ್ಗ : ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿಗೆ 11 ನಿಗಮಗಳಿಂದ ಅನುμÁ್ಠನಗೊಳಿಸುತ್ತಿರುವ…

ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್….!

ಚಿತ್ರದುರ್ಗ : ಜೀವನದಲ್ಲಿ ಸಾಧಿಸುವ ಛಲ, ಕಠಿಣ ಪರಿಶ್ರಮ ಇದ್ದರೆ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…