Breaking
Sat. Jan 11th, 2025

ಜಿಲ್ಲೆ

ಬೆಂಗಳೂರಿನ ಮುಜರಾಯಿ ಇಲಾಖೆ ದೇವಸ್ಥಾನದ ಜಾಗವನ್ನು ಸರ್ವೆ ಮಾಡಿ ಬೇಲಿ ಹಾಕಲು ಸಿದ್ಧತೆ…..!

ಬೆಂಗಳೂರು : ವಕ್ಫ್‌ಗಳ ಮಾಲೀಕತ್ವದ ವಿವಾದದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನ ಮುಜರಾಯಿ ಇಲಾಖೆ ದೇವಸ್ಥಾನದ ಜಾಗವನ್ನು ಸರ್ವೆ…

ದನದ ಸಗಣಿಯಲ್ಲಿ ಬಚ್ಚಿಟ್ಟ 20 ಲಕ್ಷ ರೂ. ಪೊಲೀಸರು ದಾಳಿ….!

ಭುವನೇಶ್ವರ್ : ದನದ ಸಗಣಿಯಲ್ಲಿ ಬಚ್ಚಿಟ್ಟ 20 ಲಕ್ಷ ರೂ. ಪೊಲೀಸರು ದಾಳಿ ನಡೆಸಿ ಹಣ ವಶಪಡಿಸಿಕೊಂಡಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಗ್ರಾಮವೊಂದರಲ್ಲಿ…

ನಟಿ ಕಸ್ತೂರಿ ಶಂಕರ್ ವಿರುದ್ಧ ಚೆನ್ನೈ ಸೇರಿದಂತೆ ತಮಿಳುನಾಡಿನ ಇತರ ಕೆಲವು ಭಾಗಗಳಲ್ಲಿ ದೂರು…..!

ಚೆನ್ನೈ : ತಮಿಳುನಾಡಿನಲ್ಲಿ ತೆಲುಗು ಭಾಷಿಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ಪೊಲೀಸರು ಶನಿವಾರ…

ರಾಜ್ಯೋತ್ಸವ ಅಂಗವಾಗಿ ಗ್ಲಾಸ್ ಹೌಸ್ ನಲ್ಲಿ ವೈವಿಧ್ಯಮಯ ಸಾಂಸ್ಕøತಿಕಗಳು….!

ದಾವಣಗೆರೆ : ಜಿಲ್ಲಾಡಳಿತ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಗಾಜಿನ ಮನೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ನವೆಂಬರ್ 16…

ಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನಜಾಗೃತಿ ಜಾಥ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ

ಬಳ್ಳಾರಿ, : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಹಯೋಗದಲ್ಲಿ ಶನಿವಾರದಂದು…

ಕೆ.ಎಸ್. ಅರ್. ಟಿ.ಸಿ. ಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ……!

ಶಿವಮೊಗ್ಗ : ಕೆ,ಎಸ್,ಅರ್,ಟಿ,ಸಿ ಶಿವಮೊಗ್ಗ ವಿಭಾಗವು ನ. 15 ರಂದು ಕೆ.ಎಸ್. ಅರ್. ಟಿ.ಸಿ. ಡಿಪೋದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…

ಯುವಜನರ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ: ಬಲ್ಕೀಷ್ ಬಾನು…..!

ಶಿವಮೊಗ್ಗ : ಯುವಜನರ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗಿದೆ. ಯುವ ಸಮೂಹವು ತಮ್ಮ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ…

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಮಾಹಿತಿ ನ.19 ರಿಂದ ಡಿ.12 ರವರೆಗೆ “ನಮ್ಮ ಶೌಚಾಲಯ-ನಮ್ಮ ಗೌರವ” ವಿಶೇಷ ಆಂದೋಲನ…..!

ಚಿತ್ರದುರ್ಗದ : ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಇದೇ ನ 19 ರಿಂದ ಡಿಸೆಂಬರ್ 10 ರವರೆಗೆ “ನಮ್ಮ ಶೌಚಾಲಯ-ನಮ್ಮ ಗೌರವ” ಎಂಬ ವಿಶೇಷ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ……!

ಚಿತ್ರದುರ್ಗ : 2024-25ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ…

ಜಿಲ್ಲಾ ಮಟ್ಟದ ಯುವಜನೋತ್ಸವ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ….!

ಚಿತ್ರದುರ್ಗ : ಮುಂಬರುವ ಡಿ.7 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಪ್ರತಿಭೆ ಅನಾವರಣಕ್ಕೆ ಉತ್ತಮ…