ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಅಣಬೆ ಬೆಳೆ ತಾಂತ್ರಿಕತೆ ತಿಳಿದು ಸ್ವ-ಉದ್ಯೋಗ ಪ್ರಾರಂಭಿಸಿ : ಡಾ.ಆರ್.ಸಿ.ಜಗದೀಶ್….!
ಶಿವಮೊಗ್ಗ, : ಅಣಬೆ ಒಂದು ಶಿಲೀಂದ್ರವಾಗಿದ್ದು, ಇದನ್ನು ಕೃಷಿ ತ್ಯಾಜ್ಯದಿಂದ ಬೆಳೆಯಬಹುದಾಗಿದೆ. ಈ ತಾಂತ್ರಿಕತೆ ಕುರಿತು ತರಬೇತಿಯಲ್ಲಿ ಮಾಹಿತಿ ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಿ ಎಂದು…