ಜಿಲ್ಲಾ ಆಸ್ಪತ್ರೆ ಕಾರ್ಯಕ್ಷಮತೆ ಹೆಚ್ಚಳ : ವರ್ಷದಲ್ಲಿ ಬದಲಾದ ಚಿತ್ರಣ ರೋಗಿಗಳಿಗೆ ಉತ್ತಮ ಚಿಕಿತ್ಸೆಯ ಭರವಸೆ
ಚಿತ್ರದುರ್ಗ : ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ ಆಸ್ಪತ್ರೆ ಬಡ ರೋಗಿಗಳ ಆಶಾಕಿರಣವಾಗಿ ಬದಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ, ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ…