ಶಿವರಾಮ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಶಿಫ್ಟ್ : ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಶಿವರಾಮ್ ಅವರ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಇವರಿಗೆ ಸಂಬಂಧಿಕರು ಹಾಗೂ ಕುಟುಂಬದವರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆ…