ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ..!
ಬೆಂಗಳೂರು : ಕರ್ನಾಟಕ ಸರ್ಕಾರವು ಶಿಕ್ಷಣ ಇಲಾಖೆಗೆ ಮಹತ್ವದ ಆದೇಶವನ್ನು ಜಾರಿಗೊಳಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್…