ಬಿ.ಸಿ.ಶಿವಣ್ಣ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷೆ ಡಾ.ಬಿ.ಎಸ್.ತ್ರಿವೇಣಿ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಕಾರ್ಯಕ್ರಮ….!
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿ.ಶಿವಣ್ಣ ಫೌಂಡೇಶನ್ ಟ್ರಸ್ಟ್ ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಜಿಲ್ಲೆಯಲ್ಲಿ ಐವತ್ತು ಸಾವಿರ ಗಿಡ ನೆಡುವ ಕಾರ್ಯಕ್ರಮವನ್ನು ಚಂದ್ರವಳ್ಳಿಯಲ್ಲಿ ಉದ್ಘಾಟಿಸಿ…