ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾಗೆ ಶೂಟಿಂಗ್ ರಶ್ಮಿಕಾ ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರದ ಲುಕ್ ಬಹಿರಂಗ
ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾಗೆ ಶೂಟಿಂಗ್ ನಡೆಯುತ್ತಿದೆ. ಸುಕುಮಾರ್ ಅವರು ಬಹಳ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಪುಷ್ಪ’ ಚಿತ್ರ ಬ್ಲಾಕ್ ಬಸ್ಟರ್ ಆಗಿದ್ದರಿಂದ…