ಚಿತ್ರದುರ್ಗದ ಜಿ.ಎಸ್. ಮಂಜುನಾಥ್‍ರವರನ್ನು ಪರಿಗಣಿಸುವಂತೆ ಕಾಂಗ್ರೆಸ್ ಮುಖಂಡರನ್ನು ಚಿತ್ರದುರ್ಗ ಎಸ್.ಸಿ. ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಎಸ್. ಜಯ್ಯಣ್ಣ ಒತ್ತಾಯ…!
ಚಿತ್ರದುರ್ಗ ಮೇ. 26 : ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್‍ನಲ್ಲಿ ಎಡಗೈ ಸಮುದಾಯಕ್ಕೆ ಸ್ಥಾನ ನೀಡುವುದಾದರೆ ಚಿತ್ರದುರ್ಗದ ಜಿ.ಎಸ್. ಮಂಜುನಾಥ್‍ರವರನ್ನು ಪರಿಗಣಿಸುವಂತೆ ಕಾಂಗ್ರೆಸ್ ಮುಖಂಡರನ್ನು…