ಜೂನ್ 25ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕೇಂದ್ರ ಕಛೇರಿಯಲ್ಲಿ ಪೊಲೀಸ್ ಇಲಾಖೆಯ ಮಹತ್ವದ ಸಭೆ…!
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಕಾನೂನು ಸುವ್ಯವಸ್ಥೆಯಲ್ಲಿ ಅಪರಾಧಗಳು ಹೆಚ್ಚುತ್ತವೆ ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…