ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಸರ್ಕಾರಿ ನೌಕರರು ಸದ್ಯ ನಾಪತ್ತೆ….!
ಕರ್ನಾಟಕ ರಾಜ್ಯ ವಾಲ್ಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಛೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಹಿರಿಯ ಅಧಿಕಾರಿಗಳು…