ಯುವಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಚಲಿಸುತ್ತಿದ್ದ ಬಸ್ ಕೆಳಗೆ ಹಠಾತ್ತನೆ ಮಲಗುವ ಸಾಹಸ ರೀಲ್ಸ್….!
ಯುವಕ-ಯುವತಿಯರಂತು ತಮ್ಮ ಫಾಲೋವರ್ಗಳನ್ನು ಹೆಚ್ಚಿಸಿಕೊಳ್ಳಲು, ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ಗಳನ್ನು ಬಳಸುತ್ತಿದ್ದಾರೆ. ಇದರಲ್ಲಿ ಯಾವುದಾದರೂ ಘಟನೆಯನ್ನು ನಾವು ನೋಡಿದ್ದೇವೆ.…