ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ…!
ಕಾರವಾರ, (ಮೇ 24): ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ…